Music Video

Ondee Samane
Watch {trackName} music video by {artistName}

Credits

PERFORMING ARTISTS
Sonu Nigam
Sonu Nigam
Performer
COMPOSITION & LYRICS
V. Harikrishna
V. Harikrishna
Composer
Yogaraj Bhat
Yogaraj Bhat
Songwriter

Lyrics

ಒಂದೇ ಸಮನೇ ನಿಟ್ಟುಸಿರು ಪಿಸುಗುಡುವ ತೀರದ ಮೌನ ತುಂಬಿ ತುಳುಕೋ ಕಂಗಳಲಿ ಕರಗುತಿದೆ ಕನಸಿನ ಬಣ್ಣ ಎದೆಯ ಜೋಪಡಿಯ ಒಳಗೆ ಕಾಲಿಡದೆ ಕೊಲುತಿದೆ ಒಲವು ಮನದ ಕಾರ್ಮುಗಿಲಿನ ತುದಿಗೆ ಮಳೆಬಿಲ್ಲಿನಂತೆ ನೋವು ಕೊನೆಯಿರದ ಏಕಾಂತವೆ ಒಲವೇ ಒಂದೇ ಸಮನೇ ನಿಟ್ಟುಸಿರು ಪಿಸುಗುಡುವ ತೀರದ ಮೌನ ತುಂಬಿ ತುಳುಕೋ ಕಂಗಳಲಿ ಕರಗುತಿದೆ ಕನಸಿನ ಬಣ್ಣ ಜೀವ ಕಳೆವ ಅಮೃತಕೆ ಒಲವೆಂದು ಹೆಸರಿಡಬಹುದೇ ಪ್ರಾಣ ಉಳಿಸೋ ಕಾಯಿಲೆಗೆ ಪ್ರೀತಿ ಎಂದೆನ್ನಬಹುದೇ ಹೊಂಗನಸ ಚಾದರದಲ್ಲಿ ಮುಳ್ಳಿನ ಹಾಸಿಗೆಯಲಿ ಮಲಗಿ ಯಾತನೆಗೆ ಮುಗುಳ್ನಗು ಬರಲು ಕಣ್ಣಾ ಹನಿ ಸುಮ್ಮನೆ ಒಣಗಿ ಅವಳನ್ನೇ ಜಪಿಸುವುದೆ ಒಲವೇ ಜೀವ ಕಳೆವ ಅಮೃತಕೆ ಒಲವೆಂದು ಹೆಸರಿಡಬಹುದೇ ಪ್ರಾಣ ಉಳಿಸೋ ಕಾಯಿಲೆಗೆ ಪ್ರೀತಿ ಎಂದೆನ್ನಬಹುದೇ ನಾಲ್ಕು ಪದದ ಗೀತೆಯಲಿ ಮಿಡಿತಗಳ ಬಣ್ಣಿಸಬಹುದೇ ಮೂರು ಸ್ವರದ ಹಾಡಿನಲಿ ಹೃದಯವನು ಹರಿಬಿಡಬಹುದೇ ಉಕ್ಕಿ ಬರುವ ಕಂಠದಲಿ ನರಳುತಿದೆ ನಲುಮೆಯ ಗಾನ ಬಿಕ್ಕಳಿಸುವ ಎದೆಯೊಳಗೆ ನಗುತಲಿದೆ ಮಡಿದ ಕವನ ಒಂಟಿತನದ ಗುರುವೇ ಒಲವೇ
Writer(s): V Harikrishna, Yogaraj Bhat Lyrics powered by www.musixmatch.com
Get up to 2 months free of Apple Music
instagramSharePathic_arrow_out